ಅವನತಿಯತ್ತ ಭಾವನಾತ್ಮಕ ಸಂಬಂಧ : ಯಾಂತ್ರಿಕವಾಗುತ್ತಿರುವ ದೀಪಾವಳಿ ಆಚರಣೆ
[ಇಂದು, ಸಮಾಜ ಬೆಳಕಿನ ವೇಗದಲ್ಲಿ ಬದಲಾಗುತ್ತಿದೆ. ಕಾಲಕ್ಕೆ ತಕ್ಕಂತೆ ಹಬ್ಬಗಳ ಆಚರಣೆಗಳೂ ಬದಲಾಗುವುದು ಸಹಜ. ಆದರೆ ಭಾವನಾತ್ಮಕ ಬೆಸುಗೆಗಳು ಶಿಥಿಲವಾಗಿ, ಮಾನವೀಯ ಸಂಬಂಧಗಳು ಕಳಚುತ್ತ, ದೇಶವೇ ಒಂದು ದೊಡ್ಡ ವ್ಯವಹಾರವಾಗುತ್ತಿದೆ. ಮುಂದಿನ ದಿನಗಳಲ್ಲಿ ಹಬ್ಬದ ಆಚರಣೆ ಸಂಪೂರ್ಣ ಯಾಂತ್ರಿಕವಾಗುವುದರಲ್ಲಿ ಅನುಮಾನ ಇಲ್ಲ. ಇದಕ್ಕೆ ಕಾರಣಗಳು ಏನು? ಹಾಗಾಗದಂತೆ ನೋಡಿಕೊಳ್ಳುವ ಜವಾಬುದಾರಿ ಯಾರದು?]