ಉಗಿಯುವುದು ಅತಿ ಸಹಜ

ಚೆನ್ನುಡಿ : ಉಗಿಯುವುದು ಅತಿ ಸಹಜ  

 

ಉಗಿಯುವುದತಿ ಸಹಜ, ಉಗಿಸಿಕೊಳ್ಳುವುದಸಹ್ಯ; 
ಉಗಿದು ಮಾರುಗಿಸಿಕೊಳ್ಳುವುದು ಸಾಮಾನ್ಯ.
ಉಗಿಯದೆಯುಗಿಸಿಕೊಳ್ಳದೆಯೆ ಬಾಳುವಾ ಕಲೆಯ
ಜಗಿಜಗಿದು ನುಂಗಿ ಅರಗಿಸಿಕೊ ತಮ್ಮ.

ಏನಂತೀರಿ?

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.