Novರಾತ್ರಿ ಸರಣಿ: ದಿನ ೧, ಮಿಥ್ಯೆ ೧ : ಕನ್ನಡದ ಹುಟ್ಟು
ಸಂಸ್ಕೃತ ಕನ್ನಡದ ಅಮ್ಮನೋ ಅಜ್ಜಿಯೋ?! (-:
ಕನ್ನಡದ ಬಗ್ಗೆ ಕನ್ನಡಿಗರಲ್ಲಿ ಹಬ್ಬಿಕೊಂಡಿರುವ ೧೦ ತಪ್ಪು ತಿಳುವಳಿಕೆಗಳು
Registered non-profit organization since 2000
NOTICE
At this time, Kannada Kali has no chapters;
It has not authorized any other group, individual, or organization
to operate, collect donations, engage in business, or enter into contracts in the name of Kannada Kali or variations thereof
ಸಂಸ್ಕೃತ ಕನ್ನಡದ ಅಮ್ಮನೋ ಅಜ್ಜಿಯೋ?! (-:
ಕನ್ನಡದ ಬಗ್ಗೆ ಕನ್ನಡಿಗರಲ್ಲಿ ಹಬ್ಬಿಕೊಂಡಿರುವ ೧೦ ತಪ್ಪು ತಿಳುವಳಿಕೆಗಳು
ದ್ವೇಷ ಅಸೂಯಗಳಿಲ್ಲದೆ, ತಮ್ಮತನವನ್ನು ಬಿಡದೆ, ಎಲ್ಲರೊಂದಿಗೆ ಸಹಜೀವನ ನಡೆಸುತ್ತ, ಉತ್ಕೃಷ್ಟತೆಯೆ ಗುರಿಯಾಗಿ, ಭವಿಷ್ಯವನ್ನು ರೂಪಿಸಿಕೊಳ್ಳುತ್ತ ಬಾಳುವವರು ಕನ್ನಡಿಗರು.
ದಿನ ೧, ಮಿಥ್ಯೆ ೧ : ಕನ್ನಡದ ಹುಟ್ಟು
ದಿನ ೨, ಮಿಥ್ಯೆ ೨ : ಕನ್ನಡ ಲಿಪಿ
ದಿನ ೩, ಮಿಥ್ಯೆ ೩ : ಕನ್ನಡದ ಅರಾಷ್ಟ್ರೀಯತೆ
ದಿನ ೪, ಮಿಥ್ಯೆ ೪ : ಕನ್ನಡದ ಪ್ರಾಂತೀಯತೆ
ದಿನ ೫, ಮಿಥ್ಯೆ ೫ : ಕನ್ನಡದ ಅದೈವಿಕತೆ
ದಿನ ೬, ಮಿಥ್ಯೆ ೬ : ಕನ್ನಡದ ದುಷ್ಪ್ರಭಾವ
ದಿನ ೭, ಮಿಥ್ಯೆ ೭ : ಕನ್ನಡದ ಕಠಿನತೆ
ದಿನ ೮, ಮಿಥ್ಯೆ ೮ : ಕನ್ನಡದ ವೈಜ್ಞಾನಿಕ ದೌರ್ಬಲ್ಯ
ದಿನ ೯, ಮಿಥ್ಯೆ ೯ : ಕನ್ನಡದ ಮರೆವು
ದಿನ ೧೦, ಮಿಥ್ಯೆ ೧೦ : ಕನ್ನಡದಲ್ಲಿ ಆಡಳಿತ
ರಾಜ್ಯೋತ್ಸವ ಬೋನಸ್! ಮಿಥ್ಯೆ ೧೧. ಕನ್ನಡಿಗರು ಅಭಿಮಾನಶೂನ್ಯರು!
ಪುರಾಣ ಅಂದರೆ ಹಿಂದಿನದು, ಹಳೆಯದು. ಅದೆಲ್ಲ ಒಳ್ಳೆಯದು. ಹೊಸದೆಲ್ಲವೂ ಕೆಟ್ಟದ್ದು. ಹಿಂದಿನದನ್ನು ಪ್ರಶ್ನಾತೀತವಾಗಿ ಪಾಲಿಸಬಹುದು. ಆದರೆ ಹೊಸದನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ. ಈ ಸಾಮಾನ್ಯ ನಿಲುವು ಎಷ್ಟು ಸರಿ? ಕಾಳಿದಾಸ ಹೇಳಿದ್ದೇನು? ಕವಿ ಕಾಣದ್ದನ್ನು ಕಂಡವರಾರು? ಗಾದೆ ಮಾತು ಹೇಳಿದ್ದೇನು?
[ಕೃಮತಿ(AIಯನ್ನು ಕನ್ನಡಕ್ಕೆ ಹೇಗೆ ಉಪಯೋಗಿಸಿಕೊಳ್ಳಬಹುದು? ಬರೆಹ ಕ್ಷೇತ್ರ ಒಂದನ್ನೆ ತೆಗೆದುಕೊಳ್ಳೋಣ. ಉತ್ತಮ ಲೇಖನ/ಕವಿತೆಗಳನ್ನು ಕೃಮತಿ(AI)ಬರೆಯಬಲ್ಲುದೆ? ಬರೆದದ್ದು ಸ್ವತಂತ್ರ ಮತ್ತು ಸೃಜನಶೀಲ ಬರವಣಿಗೆ ಅನ್ನಬಹುದೆ? ಅಂಥದ್ದನ್ನು ಕೃಮತಿ ಬರೆದದ್ದು ಎಂದು ಸಾಮಾನ್ಯ ಓದುಗ ಗುರುತಿಸಬಲ್ಲನೆ? ಗುರುತಿಸಿದರೂ, ಸ್ವಾಗತಿಸುವನೋ, ತಿರಸ್ಕರಿಸುವನೋ? AI ಕುರಿತು ಇರುವ ಆತಂಕ, ಅನುಮಾನ, ವಿವಾದಗಳು ಯಾವವು?]
[ಇದು ಕೃತಕ-ಮತಿ (AI) ತಂತ್ರಾಂಶ ChatGPT ಬರೆದ ಮೊದಲ ಕನ್ನಡ ಗದ್ಯ-ಪದ್ಯ ಏನೋ! ಇದೊಂದು ಅದ್ಭುತ ಬೆಳವಣಿಗೆ ಎಂದು ಕೆಲವರು ಸ್ವಾಗತಿಸಿ ಕೊಂಡಾಡಿದರೆ, ಇನ್ನು ಕೆಲವರು ಕೃತಕ-ಮತಿಯನ್ನು ಮಾನವ ಕುಲವನ್ನೆ ನಾಶಮಾಡಬಲ್ಲ ಅಪಾಯಕಾರಿ ಬೆಳವಣಿಗೆ, ಇದನ್ನು ಇಲಿಗೇ ನಿಲ್ಲಿಸಬೇಕು ಎನ್ನುತ್ತಿದ್ದಾರೆ. ]
ಕನ್ನಡದ ಕಂಪನ್ನು ಹರಡುವಲ್ಲಿ ಇಂತಹ ಸಂಸ್ಥೆಗಳ ಮಹತ್ವವು ಕನ್ನಡಿಗರ ಹೃದಯದ ಆಳದಿಂದಲೇ ಬರುವುದು.
ಇದು ಕಲೆ, ಸಂಸ್ಕೃತಿ ಹಾಗೂ ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡು ನಡೆಸುವ ಕೇಂದ್ರ ಆಗಿದೆ. ಸ್ವಾರ್ಥತೆ ಬಿಟ್ಟು ಸಮಾಜದ ಹಿತಕ್ಕೆ ನೆರವಾಗುವ ಭಾವನೆಯೇ ಅದರ ಸದಸ್ಯರ ಪ್ರಬಲ ಅಭೀಪ್ಸೆ ಆಗಿದೆ
ಕಟ್ಟುಗೆ ಕಟ್ಟದಿರ್ಕೆ ಕಡಲಂ ಕಪಿಸಂತತಿ, ವಾಮನಕ್ರಮಂ
ಮುಟ್ಟುಗೆ ಮುಟ್ಟದಿರ್ಕೆ ಮುಗಿಲಂ, ಹರನಂ ನರನೊತ್ತಿ ಗಂಟಲಂ
ಮೆಟ್ಟುಗೆ ಮೆಟ್ಟದಿರ್ಕೆ, ಕವಿಗಳ್ ಕೃತಿಬಂಧದೊಳಲ್ತೆ ಕಟ್ಟಿದರ್,
ಮುಟ್ಟಿದರೊತ್ತಿ ಮೆಟ್ಟಿದರದೇನಳವಗ್ಗಳಮೋ ಕವೀಂದ್ರರಾ!
- ನೇಮಿಚಂದ್ರ, ಲೀಲಾವತಿ ಪ್ರಬಂಧ
ಹೆಲನ್ ಕೆಲನ್‍ರಂಥವರು ಹುಟ್ಟುವುದು ಸಾಯುವುದಕ್ಕಲ್ಲ – ಅಪ್ರತಿಮ ಸೇವೆ- ಸಾಧನೆಗಳಿಂದ ಅಮರರಾಗುವುದಕ್ಕಾಗಿ!
ಅವಳ ವೈವಿಧ್ಯಮಯ, ಸಾಹಸಪೂರ್ಣ, ವಾತ್ಸಲ್ಯಪೂರಿತ, ಜ್ಞಾನಕೌತೂಹಲಭರಿತ ಜೀವನ ಮತ್ತು ಸಾಧನೆಗಳನ್ನೂ, ಅವಳು ಮಾಡಿದ ಲೋಕಾಧಿಕ ಉಪಕಾರವನ್ನೂ ಸ್ಮರಿಸಲು ನೆರವಾಗುವಂತೆ, “ಬೆಳಕು ತೋರಿದ ಬದುಕು” ಎಂಬ ಸಂಕ್ಷಿಪ್ತ ವೃತ್ತಾಂತವೊಂದು ಇಲ್ಲಿದೆ.
ಮನುಷ್ಯ, ಹೆಂಗಸಾಗಲಿ ಗಂಡಸಾಗಲಿ, ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಏನೇನೋ ಮಾಡುತ್ತಾನೆ. ಇವುಗಳಲ್ಲಿ ಯಾವುದು ನಿಜವಾದ ಸೌಂದರ್ಯವರ್ಧಕ? ಯಾವುದು ಶಾಶ್ವತ? ಇದಕ್ಕೆ ೭ನೆ ಶತಮಾನದ, ವಿದ್ವಾಂಸನಾದ ಭರ್ತೃಹರಿಯ ಉತ್ತರ ಏನು?
ಕನ್ನಡಕ್ಕೊಂದು
ಏನಿದು ಸಾಕೇತ ಸಿದ್ಧಾಂತ?
ಕನ್ನಡ ಕೇವಲ ಒಂದು ವ್ಯಾವಹಾರಿಕ ಮಾಧ್ಯಮವೋ? ಆಥವ ಅದಕ್ಕಿಂತ ಮಿಗಿಲಾದ ಮೌಲ್ಯ ಏನಾದರೂ ಅದರಲ್ಲಿ ಇದೆಯೆ? ಕನ್ನಡ ಕಲಿಯಲು ಅತ್ಯಂತ ಪರಿಣಾಮಕಾರಿ ವಿಧಾನ ಯಾವುದು?